Learn 2 Grow

ಜ್ಞಾನದ ಬಲದಿಂದ ಅಜ್ಞಾನದ ಕೇಡು ನೋಡಯ್ಯ ಜ್ಯೋತಿಯ ಬಲದಿಂದ ತಮಂಧದ ಕೇಡು ನೋಡಯ್ಯ. ಸತ್ಯದ ಬಲದಿಂದ ಅಸತ್ಯದ ಕೇಡು ನೋಡಯ್ಯ. ಪರುಷದ ಬಲದಿಂದ ಅವಲೋಹದ ಕೇಡು ನೋಡಯ್ಯ. ಕೂಡಲ ಸಂಗನ ಶರಣರ ಅನುಭಾವದ ಬಲದಿಂದ ಎನ್ನ ಭವದ ಕೇಡು ನೋಡಯ್ಯ! (ಸಮಗ್ರ ವಚನ ಸಂಪುಟ #842)  Transcending ignorance with knowledge  Basava Samiti’s initiative to promote STEM objectives of the Government. Basava Samiti’s Learn2Grow Program, a volunteer-driven educational movement, […]